alex Certify BREAKING: ಸಿಲಿಂಡರ್ ಸ್ಫೋಟ; 9 ತಿಂಗಳ ಮಗು ಸೇರಿ 7 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಲಿಂಡರ್ ಸ್ಫೋಟ; 9 ತಿಂಗಳ ಮಗು ಸೇರಿ 7 ಜನರಿಗೆ ಗಾಯ

ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಮಗು ಸೇರಿ 7 ಜನರು ಗಂಭಿರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಲ್ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಅಕ್ಕತಂಗೇರಹಾಳದ ಮನೆಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿರಬಹುದು ಎನ್ನಲಾಗಿದೆ. ಇಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಸಿಲಿಂಡರ್ ಆನ್ ಮಾಡುತ್ತಿದ್ದಂತೆ ಸ್ಫೋಟಗೊಂಡಿದೆ.

ಘಟನೆಯಲ್ಲಿ ಅಶೋಕ ನಿರ್ವಾಣಿ, ರಾಜಶ್ರೀ ನಿರ್ವಾಣಿ, 9 ತಿಂಗಳ ಮಗು ಸೇರಿದಂತೆ 7 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...