alex Certify BIG NEWS : ಡಿ.4 ರಿಂದ ಡಿ.15 ರವರೆಗೆ ಬೆಳಗಾವಿ ‘ಚಳಿಗಾಲದ ಅಧಿವೇಶನ’ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಡಿ.4 ರಿಂದ ಡಿ.15 ರವರೆಗೆ ಬೆಳಗಾವಿ ‘ಚಳಿಗಾಲದ ಅಧಿವೇಶನ’ ನಿಗದಿ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿಡಿ.4 ರಿಂದ ಡಿ.15 ರವರೆಗೆ ಬೆಳಗಾವಿ ಚಳಿಗಾಲದ ಅಧಿವೇಶನ ನಿಗದಿಯಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಡಿ.4 ರಿಂದ 10 ದಿನ ಅಧಿವೇಶನ ನಡೆಯಲಿದೆ. ಈಗಾಗಲೇ ಜಿಲ್ಲಾಡಳಿತಕ್ಕೆ ತಯಾರಿ ಮಾಡಲು ಸೂಚನೆ ನೀಡಿದ್ದೇವೆ. ಈ ಬಾರಿ ಅಧಿವೇಶನವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 4 ರಿಂದ 15ರವರಗೆ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ನವೆಂಬರ್ ನಲ್ಲಿ ಸಾಲು ಸಾಲು ರಜೆ ಇರುವುದರಿಂದ ಈ ಎಲ್ಲಾ ಕಾರಣಗಳಿಂದ ಡಿಸೆಂಬರ್ 4 ರಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...