alex Certify BIG NEWS: ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೊರೊನಾ ಸೋಂಕು; 35 ಸಾವಿರ ಸಿಬ್ಬಂದಿಗಳಿಗೆ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೊರೊನಾ ಸೋಂಕು; 35 ಸಾವಿರ ಸಿಬ್ಬಂದಿಗಳಿಗೆ ಆತಂಕ

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರೂಪಂತರಿ ವೈರಸ್ JN.1 ಆತಂಕವೂ ಹೆಚ್ಚಾಗಿದೆ. ಈ ನಡುವೆ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಾರ್ಖಾನೆಯ ಸಿಬ್ಬಂದಿಗಳಿಗೆ ಆತಂಕ ಶುರುವಾಗಿದೆ.

ಬಳ್ಳಾರಿಯ ತೋರಣಗಲ್ ನಲ್ಲಿರುವ ಜಿಂದಾಲ್ ಕಾರ್ಖಾನೆಯಲ್ಲಿ ಇಬ್ಬರು ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತ ಉದ್ಯೋಗಿಗಳನ್ನು ಹೋಂ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಸಂಪರ್ಕದಲ್ಲಿದ್ದ ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ.

ಜಿಂದಾಲ್ ಕಾರ್ಖಾನೆಯ ಇಬ್ಬರಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕಾರ್ಖಾನೆಯ 35 ಸಾವಿರ ಸಿಬ್ಬಂದಿಗಳಿಗೆ ಕೋವಿಡ್ ಆತಂಕ ಶುರುವಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...