alex Certify ಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ಎಫ್-5 ಫೀಡರ್ ಅಪರೇಲ್ ಪಾರ್ಕ್ನ 11ಕೆ.ವಿ ಕೈಗಾರಿಕಾ ಮಾರ್ಗಕ್ಕೆ ಜಿ.ಒಎಸ್ ಅಳವಡಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ನ.15ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮುಂಡರಿಗಿ ಕೈಗಾರಿಕೆ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...