alex Certify ಬೇಲೂರು ಚನ್ನಕೇಶವಸ್ವಾಮಿ ದೇಗುಲ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಲೂರು ಚನ್ನಕೇಶವಸ್ವಾಮಿ ದೇಗುಲ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ

ಹಾಸನ: ಹಾಸನ ಜಿಲ್ಲೆಯ ಬೇಲೂರು ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ ಆರಂಭವಾಗಿದೆ.

ಉತ್ಸವ ಹೊರುವ ಅಡ್ಡೆಗಾರರಿಗೆ ಅಗೌರವ ತೋರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಡ್ಡೆಗಾರರಿಗೆ ಅಗೌರವ ಆರೋಪ ಹಿನ್ನೆಲೆಯಲ್ಲಿ ಉತ್ಸವದಲ್ಲಿ ಅಡ್ಡೆ ಹೊರಲು ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಗಲಾಟೆ ನಡೆದಿದೆ.

ಆಡಳಿತಾಧಿಕಾರಿ ತಹಶೀಲ್ದಾರ್ ಮಮತಾ ವಿರುದ್ಧ ಅಡ್ಡೆಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವಕ್ಕೆ ಅಡ್ಡೆಗಾರರು ಬಂದಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...