alex Certify BREAKING NEWS: ಖಾಸಗಿ ಕಂಪನಿಗಳಿಗೆ ಐಟಿ ಶಾಕ್; ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ ಹಲವೆಡೆ ತೆರಿಗೆ ಅಧಿಕಾರಿಗಳ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಖಾಸಗಿ ಕಂಪನಿಗಳಿಗೆ ಐಟಿ ಶಾಕ್; ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ ಹಲವೆಡೆ ತೆರಿಗೆ ಅಧಿಕಾರಿಗಳ ದಾಳಿ

ಬೆಂಗಳೂರು: ಬೆಂಗಳೂರಿನ ಹಲವು ಐಟಿ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.

ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಐಟಿ ದಾಳಿ ನಡೆಸಲಾಗಿದೆ.

ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದ್ದು, ಖಾಸಗಿ ಕಂಪನಿಗಳ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...