alex Certify Bengaluru : 3 ನೇ ತರಗತಿ ವಿದ್ಯಾರ್ಥಿ ಕೆನ್ನೆಗೆ ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : 3 ನೇ ತರಗತಿ ವಿದ್ಯಾರ್ಥಿ ಕೆನ್ನೆಗೆ ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕಿ

ಬೆಂಗಳೂರು : 3 ನೇ ತರಗತಿ ಓದುತ್ತಿದ್ದ ಮಗುವಿನ ಕೆನ್ನೆಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಬಾರಿಸಿದ ಘಟನೆ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ನಡೆದಿದೆ.

ಬೆಂಗಳೂರಿನ ಹೊರಮಾವು ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಗು ಗಲಾಟೆ ಮಾಡಿದ್ದಕ್ಕೆ ಶಿಕ್ಷಕಿ ಮಗುವಿನ ಕೆನ್ನೆಗೆ ಬಾರಿಸಿದ್ದು, ಕೆನ್ನೆ ಊದಿಕೊಂಡಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಪೋಷಕರು ಶಾಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಪುಟ್ಟ ಮಕ್ಕಳ ಮೇಲೆ ಮನಸ್ಸಿಗೆ ಬಂದ ಹಾಗೆ ಬಾರಿಸಿದ ಶಿಕ್ಷಕಿ ವರ್ತನೆಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...