alex Certify BIG NEWS: ಬೆಂಗಳೂರಿನಲ್ಲಿ ಸರಣಿ ಅಪಘಾತ; 30 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಸರಣಿ ಅಪಘಾತ; 30 ಜನರಿಗೆ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 30 ಜನರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ ಬಳಿಯ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಗಳು ಡಿಕ್ಕಿ ಹೊಡೆದಿವೆ. ಪರಿಣಾಮ 30 ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...