alex Certify ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಪತ್ನಿಯ ಎರಡು ಕಾಲು ಕಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಪತ್ನಿಯ ಎರಡು ಕಾಲು ಕಟ್

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲುಗಳು ಕಟ್ ಆಗಿವೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್ ನಲ್ಲಿದ್ದ ಮಗು ಪಾರಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...