alex Certify BREAKING: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ರಣಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿ 2 ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಅನಾಹುತ ತಪ್ಪಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಕಾರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾಸ್ಥಳಕ್ಕೆ ಮಡಿವಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ ನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...