alex Certify BIG BREAKING: ಬೆಂಗಳೂರಲ್ಲಿ ಘೋರ ದುರಂತ; ಕಾರ್, ಬೈಕ್ ಗಳ ಮೇಲೆ ಟಿಪ್ಪರ್ ಬಿದ್ದು ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಲ್ಲಿ ಘೋರ ದುರಂತ; ಕಾರ್, ಬೈಕ್ ಗಳ ಮೇಲೆ ಟಿಪ್ಪರ್ ಬಿದ್ದು ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ಕಾರ್ ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರ್ ಗಳಲ್ಲಿ ತಲಾ 5 ಜನರಂತೆ 10 ಜನರಿದ್ದರು. ಅಪಘಾತದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಪಕ್ಕದಲ್ಲೇ ಸಂಚರಿಸುತ್ತಿದ್ದ ವಾಹನಗಳ ಮೇಲೆ ಪಲ್ಟಿಯಾಗಿದೆ. ಟಿಪ್ಪರ್ ನಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೈಕ್ ಸವಾರ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ಪೊಲೀಸ್ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...