alex Certify ಬೆಂಗಳೂರು : ನಡುರಸ್ತೆಯಲ್ಲೇ ವಿದ್ಯಾರ್ಥಿನಿಯ ಖಾಸಗಿ ಅಂಗ ಟಚ್ ಮಾಡಿ ವಿಕೃತಿ ಮೆರೆದ ಕಾಮುಕ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು : ನಡುರಸ್ತೆಯಲ್ಲೇ ವಿದ್ಯಾರ್ಥಿನಿಯ ಖಾಸಗಿ ಅಂಗ ಟಚ್ ಮಾಡಿ ವಿಕೃತಿ ಮೆರೆದ ಕಾಮುಕ ಅರೆಸ್ಟ್..!

ಬೆಂಗಳೂರು : ನಗರದಲ್ಲಿ ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕಾರಿಯಾಗಿದೆ.

ವಿದ್ಯಾರ್ಥಿನಿಯೋರ್ವಳನ್ನು ಹಿಂಬಾಲಿಸಿ ಬಂದ ಕಾಮುಕನೋರ್ವ ಆಕೆಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಘಟನೆ ಸುರಾನ ಕಾಲೇಜು ಸಮೀಪದ ಚಾಯ್ ಪಾಯಿಂಟ್ ಬಳಿ ನಡೆದಿದೆ.

ಕಾಮುಕ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಂತೆ ವಿದ್ಯಾರ್ಥಿನಿ ಸಹಾಯಕ್ಕೆ ಕೂಗಿದ್ದು, ಕೂಡಲೇ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಕಾಮುಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಜಯನಗರ ನಿವಾಸಿ ಸುರೇಶ್ (26) ಎಂದು ಗುರುತಿಸಲಾಗಿದೆ. ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣದಡಿ ಆರೋಪಿಯನ್ನು ಬಂಧಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...