alex Certify Bengaluru : ಪಬ್ ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ : FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಪಬ್ ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ : FIR ದಾಖಲು

ಬೆಂಗಳೂರು : ಪಬ್ ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಆರ್ಆರ್ ನಗರದ ಐಡಿಯಲ್ ಹೋಮ್ ಬಳಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಪಬ್ ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ.

ಶ್ರೇಯಸ್ ಎಂಬಾತ ಹಾಗೂ ಆತನ ಸ್ನೇಹಿತರು ಪಬ್ ಗೆ ಬಂದಿದ್ದರು. ರಾತ್ರಿ 10:50 ರ ಸುಮಾರಿಗೆ ಗಲಾಟೆ ನಡೆದಿದೆ. ಪಬ್ ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಶ್ರೇಯಸ್ ಹಾಗೂ ಆತನ ಕಡೆಯವರು ಜಗಳ ತೆಗೆದಿದ್ದಾರೆ. ಪಬ್ ಮಾಲೀಕ ರವಿಕಾಂತ್ ನೀಡಿದ ದೂರಿನ ಮೇರೆಗೆ ಶ್ರೇಯಸ್ ಹಾಗೂ ಆತನ ಸ್ನೇಹಿತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...