alex Certify ಪೊಲೀಸರಿಗೆ ಸತ್ತ ಇಲಿ ಇದ್ದ ತಿಂಡಿ ಪೊಟ್ಟಣ ನೀಡಿದ ಹೋಟೆಲ್ ವಿರುದ್ಧ ಕ್ರಿಮಿನಲ್ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಗೆ ಸತ್ತ ಇಲಿ ಇದ್ದ ತಿಂಡಿ ಪೊಟ್ಟಣ ನೀಡಿದ ಹೋಟೆಲ್ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಬೆಂಗಳೂರು ಬಂದ್ ಭದ್ರತೆಯಲ್ಲಿದ್ದ ಯಶವಂತಪುರ ಸಂಚಾರ ಠಾಣೆ ಪೊಲೀಸರಿಗೆ ನೀಡಿದ್ದ ತಿಂಡಿ ಪೊಟ್ಟಣದಲ್ಲಿ ಸತ್ತ ಇಲ್ಲಿ ಪತ್ತೆಯಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸತ್ತ ಇಲಿ ಮಿಶ್ರಿತ ಆಹಾರ ಪೂರೈಕೆ ಮಾಡಿದ ಪ್ರಕರಣವನ್ನು ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್  ಗಂಭೀರವಾಗಿ ಪರಿಗಣಿಸಿದ್ದಾರೆ. ಆಹಾರ ಪೂರೈಕೆಯ ಜವಾಬ್ದಾರಿ ಹೊತ್ತಿದ್ದ ಇನ್ಸ್ ಪೆಕ್ಟರ್ ಗಳಿಗೆ ನೋಟಿಸ್ ನೀಡಿದ್ದು, ಆಹಾರ ತಯಾರಿಸಿದ್ದ ಹೋಟೇಲ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...