alex Certify BREAKING NEWS: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ನೋಡ ನೋಡುತ್ತಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ಓರ್ವ ಸಜೀವ ದಹನವಾಗಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿ ಸಜೀವ ದಹನವಾಗಿದ್ದಾರೆ.

ಬೆಂಕಿ ದುರಂತದಿಂದಾಗಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...