
ಬೆಂಗಳೂರು: ಬೆಂಗಳೂರಿನಲ್ಲಿ ಫೆಬ್ರವರಿ 13, 14 ರಂದು ಏರ್ ಶೋ ಹಿನ್ನೆಲೆಯಲ್ಲಿ ಯಲಹಂಕ ವಾಯು ನೆಲೆ ಸುತ್ತಮುತ್ತಲಿನ ಸರ್ಕಾರಿ ಪದವಿ ಕಾಲೇಜು, ಅನುದಾನಿತ, ಖಾಸಗಿ ಕಾಲೇಜುಗಳ ತರಗತಿಗಳನ್ನು ಎರಡು ದಿನ ರದ್ದು ಮಾಡಲಾಗಿದೆ,
ಏರ್ ಶೋ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಎರಡು ದಿನ ತರಗತಿಗಳನ್ನು ರದ್ದು ಮಾಡಿ ಕಾಲೇಜು ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.