alex Certify BREAKING: ರಾಜ್ಯದಲ್ಲಿಂದು 349 ಜನರಿಗೆ ಕೊರೋನಾ ಸೋಂಕು ದೃಢ, 14 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 349 ಜನರಿಗೆ ಕೊರೋನಾ ಸೋಂಕು ದೃಢ, 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 349 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 399 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 14 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 85,022 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.41 ರಷ್ಟು ಇದೆ. ರಾಜ್ಯದಲ್ಲಿ 9,100 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 161 ಜನರಿಗೆ ಸೋಂಕು ತಗುಲಿದೆ. 125 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5 ಜನ ಮೃತಪಟ್ಟಿದ್ದಾರೆ. 6776 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...