alex Certify BREAKING NEWS: ಬೆಂಗಳೂರಿನಲ್ಲಿ ಇವತ್ತೂ ಕೊರೊನಾ ಭಾರೀ ಸ್ಪೋಟ: ಜಿಲ್ಲೆಗಳಲ್ಲೂ ಸೋಂಕು ಹೆಚ್ಚಳ – ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಇವತ್ತೂ ಕೊರೊನಾ ಭಾರೀ ಸ್ಪೋಟ: ಜಿಲ್ಲೆಗಳಲ್ಲೂ ಸೋಂಕು ಹೆಚ್ಚಳ – ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಸ್ಪೋಟವಾಗಿದ್ದು, 4373 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,10,602 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1959 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,61,359 ಜನ ಗುಣಮುಖರಾಗಿದ್ದಾರೆ.

 

ರಾಜ್ಯದಲ್ಲಿ 36,614 ಸಕ್ರಿಯ ಪ್ರಕರಣಗಳು ಇದ್ದು, 327 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 19 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 12,610 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 3002 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 6 ಜನ ಸೋಂಕಿತರು ಮೃತಪಟ್ಟಿದ್ದು, 26,554 ಸಕ್ರಿಯ ಪ್ರಕರಣಗಳು ಇವೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...