alex Certify ಬೆಂಗಳೂರಲ್ಲಿ ಕೊರೋನಾ ಇಳಿಮುಖ, ರಾಜ್ಯದಲ್ಲಿ 57 ಸಾವಿರ ಮಂದಿ ಡಿಸ್ಚಾರ್ಜ್ – ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಕೊರೋನಾ ಇಳಿಮುಖ, ರಾಜ್ಯದಲ್ಲಿ 57 ಸಾವಿರ ಮಂದಿ ಡಿಸ್ಚಾರ್ಜ್ – ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 25,311 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 529 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 25,811 ಜನ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 24,50,215 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 57,333 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 19,83,948 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,40,435 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ 5701 ಜನರಿಗೆ ಸೋಂಕು ತಗಲಿದ್ದು, 297 ಮಂದಿ ಮೃತಪಟ್ಟಿದ್ದಾರೆ. 2,36,868 ಸಕ್ರಿಯ ಪ್ರಕರಣಗಳು ಇವೆ. ಇಂದು 34,378 ಜನ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...