alex Certify ರಾಜ್ಯದಲ್ಲಿಂದು ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು..? ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು..? ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4272 ಜನರಿಗೆ ಕೊರೊನಾ ಸೋಂಕು ತಗುಲಿದೆ. 6126 ಮಂದಿ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 115 ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,31,026 ಕ್ಕೆ ಏರಿಕೆಯಾಗಿದೆ. ಇದುವರೆಗೆ 34,654 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 26,91,123 ಮಂದಿ ಗುಣಮುಖರಾಗಿದ್ದು, 1,05,226 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 2.58 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 955 ಜನರಿಗೆ ಸೋಂಕು ತಗಲಿದ್ದು, 16 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1174 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 65,997 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...