alex Certify BIG BREAKING NEWS: ರಾಜ್ಯದಲ್ಲಿಂದು 4272 ಜನರಿಗೆ ಸೋಂಕು, 115 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿಂದು 4272 ಜನರಿಗೆ ಸೋಂಕು, 115 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4272 ಜನರಿಗೆ ಕೊರೊನಾ ಸೋಂಕು ತಗುಲಿದೆ. 6126 ಮಂದಿ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 115 ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ 955 ಜನರಿಗೆ ಸೋಂಕು ತಗಲಿದ್ದು, 16 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1174 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...