alex Certify BREAKING NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಬೆಂಗಳೂರು 166 ಸೇರಿ 442 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಬೆಂಗಳೂರು 166 ಸೇರಿ 442 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 442 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 635 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇವತ್ತು 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 11,619 ಸಕ್ರಿಯ ಪ್ರಕರಣಗಳು ಇವೆ. ಇಂದು 1,22,647 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.36 ರಷ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿ 166 ಜನರಿಗೆ ಸೋಂಕು ತಗುಲಿದೆ. 173 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. 7,563 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...