alex Certify BREAKING NEWS: ರಾಜ್ಯದಲ್ಲಿಂದು ಹೊಸದಾಗಿ 571 ಜನರಿಗೆ ಸೋಂಕು, 4 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು ಹೊಸದಾಗಿ 571 ಜನರಿಗೆ ಸೋಂಕು, 4 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 571 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇಂದು 496 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದುವರೆಗೆ 9,34,639 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 4 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,350 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,53,136 ಕ್ಕೆ ಏರಿಕೆಯಾಗಿದೆ. 115 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 385 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4,06,825 ಕ್ಕೆ ಏರಿಕೆಯಾಗಿದೆ. ಇವತ್ತು 310 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,97,975 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು ಬೆಂಗಳೂರಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4491 ಜನ ಸಾವನ್ನಪ್ಪಿದ್ದಾರೆ. 4358 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...