alex Certify BIG SHOCKING: ಇಂದೂ ಕೊರೋನಾ ಭಾರೀ ಸ್ಪೋಟ, 1275 ಜನರಿಗೆ ಸೋಂಕು -10220 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಇಂದೂ ಕೊರೋನಾ ಭಾರೀ ಸ್ಪೋಟ, 1275 ಜನರಿಗೆ ಸೋಂಕು -10220 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಪೋಟವಾಗಿದ್ದು, ಒಂದೇ ದಿನ 1275 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,63,614 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,40,968 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಇಂದು 4 ಮಂದಿ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ ಮೃತಪಟ್ಟವರ ಸಂಖ್ಯೆ 12,407 ಕ್ಕೆ ಏರಿಕೆಯಾಗಿದೆ. 10,220 ಸಕ್ರಿಯ ಪ್ರಕರಣಗಳಿದ್ದು 134 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂದು 786 ಜನರಿಗೆ ಸೋಂಕು ತಗಲಿದ್ದು, ಮೂರು ಮಂದಿ ಮೃತಪಟ್ಟಿದ್ದಾರೆ. 7344 ಸಕ್ರಿಯ ಪ್ರಕರಣಗಳಿವೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...