alex Certify BIG NEWS: ರಾಜ್ಯದಲ್ಲಿ 25046 ಸಕ್ರಿಯ ಪ್ರಕರಣ, ಇಂದು 1247 ಜನರಿಗೆ ಸೋಂಕು ದೃಢ – 13 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 25046 ಸಕ್ರಿಯ ಪ್ರಕರಣ, ಇಂದು 1247 ಜನರಿಗೆ ಸೋಂಕು ದೃಢ – 13 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1247 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 8,90,360 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 13 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,834 ಜನ ಸಾವನ್ನಪ್ಪಿದ್ದಾರೆ. 8.53.461 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 25,046 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿಂದು 620 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,72,582 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 8 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 4170 ಜನ ಇದುವರೆಗೆ ಮೃತಪಟ್ಟಿದ್ದಾರೆ. 3,49,143 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 19,268 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...