alex Certify BIG BREAKING: ರಾಜ್ಯದಲ್ಲಿಂದು 5783 ಮಂದಿಗೆ ಸೋಂಕು, ಗುಣಮುಖರಾದವರೇ ಅಧಿಕ –ಇಲ್ಲಿದೆ ಜಿಲ್ಲಾವಾರು ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 5783 ಮಂದಿಗೆ ಸೋಂಕು, ಗುಣಮುಖರಾದವರೇ ಅಧಿಕ –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5783 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 27,96,121 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 168 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 33.602 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 15,290 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 26,25,447 ಜನ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,37,050.

ಬೆಂಗಳೂರಿನಲ್ಲಿ ಇಂದು 1100 ಜನರಿಗೆ ಸೋಂಕು ತಗುಲಿದ್ದು, 39 ಮಂದಿ ಮೃತಪಟ್ಟಿದ್ದಾರೆ. ಇವತ್ತು 6160 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 73,844 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...