alex Certify BIG NEWS: ರಾಜ್ಯದಲ್ಲಿ 12 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ -14,370 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 12 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ -14,370 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1152 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,08,275 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 15 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,004 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 2147 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,81,882 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 14,370 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 586 ಜನರಿಗೆ ರಿಪೋರ್ಟ್ ಬಂದಿದೆ 3,82,209 ಕ್ಕೆ ಏರಿಕೆಯಾಗಿದೆ. ಇವತ್ತು 10 ಮಂದಿ ಸೋಂಕಿತರು ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಇದುವರೆಗೆ 4266 ಜನ ಸೋಂಕಿತರು ಮೃತಪಟ್ಟಿದ್ದಾರೆ. 1614 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,68,502 ಜನ ಬಿಡುಗಡೆಯಾಗಿದ್ದಾರೆ. 9440 ಸಕ್ರಿಯ ಪ್ರಕರಣಗಳಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...