alex Certify BREAKING NEWS: ರಾಜ್ಯದಲ್ಲಿ 5958 ಸಕ್ರಿಯ ಪ್ರಕರಣ -430 ಜನರಿಗೆ ಸೋಂಕು, 7 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ 5958 ಸಕ್ರಿಯ ಪ್ರಕರಣ -430 ಜನರಿಗೆ ಸೋಂಕು, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 430 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,44,057 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 12,251 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 9,25,829 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು,.5958 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 340 ಜನ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದು, 137 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 228 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ 4,01,323 ಕ್ಕೆ ಏರಿಕೆಯಾಗಿದೆ. ಇವತ್ತು 128 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,92,985 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3920 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಇಂದು 6 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4417 ಜನ ಸಾವನ್ನಪ್ಪಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...