alex Certify BREAKING NEWS: ರಾಜ್ಯದಲ್ಲಿಂದು 1432 ಜನರಿಗೆ ಸೋಂಕು, 27 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 1432 ಜನರಿಗೆ ಸೋಂಕು, 27 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1432 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1538 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇವತ್ತು 1,76,977 ಪರೀಕ್ಷೆ ನಡೆಸಲಾಗಿದ್ದು, 21,133 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.80 ರಷ್ಟು ಇದೆ. ಇವತ್ತು 27 ಸೋಂಕಿತರು ಮೃತಪಟ್ಟಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 318 ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. 294 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7942 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...