alex Certify 31 ಸಾವಿರ ಜನರಿಗೆ ಸೋಂಕು, 61 ಸಾವಿರ ಮಂದಿ ಡಿಸ್ಚಾರ್ಜ್: 451 ಸೋಂಕಿತರು ಸಾವು -ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

31 ಸಾವಿರ ಜನರಿಗೆ ಸೋಂಕು, 61 ಸಾವಿರ ಮಂದಿ ಡಿಸ್ಚಾರ್ಜ್: 451 ಸೋಂಕಿತರು ಸಾವು -ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 31,183 ಜನರಿಗೆ ಕೊರೋನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 23,98,925 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 451 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 24,658 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 4,83,204 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ 61,766 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 18,91,042 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನಲ್ಲಿ ಇವತ್ತು 200 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 8214 ಜನರಿಗೆ ಸೋಂಕು ತಗುಲಿದೆ. 2,61,115 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...