alex Certify BREAKING: ರಾಜ್ಯದಲ್ಲಿಂದು 1,20,073 ಜನರಿಗೆ ಕೋವಿಡ್ ಪರೀಕ್ಷೆ: 371 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 1,20,073 ಜನರಿಗೆ ಕೋವಿಡ್ ಪರೀಕ್ಷೆ: 371 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 371 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 342 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

7 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 8914 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 1,20,073 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ಶೇಕಡ 0.30 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 193 ಜನರಿಗೆ ಸೋಂಕು ತಗುಲಿದೆ. 130 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. 6754 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...