alex Certify ಬೆಂಗಳೂರಲ್ಲಿ ಬೋರ್ ವೆಲ್ ಲಾರಿ ಚಾಲಕನ ಬರ್ಬರ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಬೋರ್ ವೆಲ್ ಲಾರಿ ಚಾಲಕನ ಬರ್ಬರ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಬೋರ್ವೆಲ್ ಲಾರಿ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ತಮಿಳುನಾಡಿನ ತಿರುಚಿ ಮೂಲದ ಸುರೇಶ್(43) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಪರಪ್ಪನ ಅಗ್ರಹಾರದ ಎಸಿಇಎಸ್ ಲೇಔಟ್ ನಲ್ಲಿ ಘಟನೆ ನಡೆದಿದೆ. ಮುಖಕ್ಕೆ ರಾಡ್ ನಿಂದ ಹೊಡೆದು ಚಾಲಕ ಸುರೇಶ್ ಕೊಲೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿ 11:30 ಸುಮಾರಿಗೆ ಕೊಲೆ ನಡೆದಿರುವ ಸಾಧ್ಯತೆ ಇದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...