alex Certify BIG NEWS: ಬೆಂಗಳೂರು ಡ್ರಗ್ಸ್ ಪ್ರಕರಣ; ನಟಿ, ಶಾಸಕರಿಗೆ ED ನೋಟೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ಡ್ರಗ್ಸ್ ಪ್ರಕರಣ; ನಟಿ, ಶಾಸಕರಿಗೆ ED ನೋಟೀಸ್

 

ಬೆಂಗಳೂರು: ಬೆಂಗಳೂರಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಹಾಗೂ ಟಿ ಆರ್ ಎಸ್ ಶಾಸಕರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ.

ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್ ಹಾಗೂ ಟಿ ಆರ್ ಎಸ್ ಶಾಸಕ ರೋಹಿತ್ ರೆಡ್ಡಿ ಅವರಿಗೆ ಇಡಿ ನೋಟೀಸ್ ನೀಡಿದೆ.

ಡಿಸೆಂಬರ್ 19ರಂದು ಹೈದರಾಬಾದ್ ನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನಲ್ಲಿ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...