alex Certify BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸುತ್ತಿವೆ. ಬೆಂಗಳೂರಿನ ಮನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ.

ನಾಗವಾರದ ಸಾರಾಯಿಪಾಳ್ಯದಲ್ಲಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...