alex Certify SHOCKING: ತಡರಾತ್ರಿ ಬೆಂಗಳೂರಲ್ಲಿ ಕಾರ್ ನಲ್ಲಿ ಬೆಂಕಿ, ಸ್ಪೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಡರಾತ್ರಿ ಬೆಂಗಳೂರಲ್ಲಿ ಕಾರ್ ನಲ್ಲಿ ಬೆಂಕಿ, ಸ್ಪೋಟ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಕಾರ್ ನಲ್ಲಿ ಬೆಂಕಿ ತಗುಲಿ ಸ್ಪೋಟ ಸಂಭವಿಸಿದೆ.  ಇಟ್ಟಮಡು ಬಳಿಯ ಮಂಜುನಾಥನಗರದಲ್ಲಿ ಘಟನೆ ನಡೆದಿದೆ.

ಮನೆಯ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ನಂತರ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಮನೆಯ ಕೆಳಮಹಡಿಯಲ್ಲಿ ಇದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...