alex Certify BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಮೆಜೆಸ್ಟಿಕ್ ಬಳಿ ಹೊತ್ತಿ ಉರಿದ ಖಾಸಗಿ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಮೆಜೆಸ್ಟಿಕ್ ಬಳಿ ಹೊತ್ತಿ ಉರಿದ ಖಾಸಗಿ ಬಸ್

ಬೆಂಗಳೂರು: ಮೆಜೆಸ್ಟಿಕ್ ಸಮೀಪ ರಸ್ತೆಯ ಬದಿ ನಿಲ್ಲಿಸಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

ತಾಂತ್ರಿಕ ದೋಷದಿಂದಾಗಿ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಭಾರಿ ಬೆಂಕಿಯ ಕೆನ್ನಾಲಿಗೆಯಿಂದ ಬಹು ಎತ್ತರದವರೆಗೂ ಬೆಂಕಿ ವ್ಯಾಪಿಸಿದ್ದು, ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...