alex Certify BIG NEWS: ಯುವತಿಯನ್ನು ಅಪಹರಿಸಿ ಅತ್ಯಾಚಾರ; ಐವರು ಕಾಮುಕರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವತಿಯನ್ನು ಅಪಹರಿಸಿ ಅತ್ಯಾಚಾರ; ಐವರು ಕಾಮುಕರು ಅರೆಸ್ಟ್

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘೋರ ಘಟನೆ ಬೆಳಕಿಗೆ ಬಂದಿದೆ.

23 ವರ್ಷದ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿದ್ದು, ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ಸಾಲು ಸಾಲು ಅಪರಾಧ ಕೃತ್ಯ ನಡೆದಿದೆ. ಕರಗ ಮೆರವಣಿಗೆ ವೇಳೆ ಗಲಟೆ ನಡೆದು ಯುವಕನ್ನನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...