alex Certify Bengaluru : ಬೆಂಗಳೂರಲ್ಲಿ 700 ಕ್ಕೂ ಹೆಚ್ಚು ಡ್ರಿಂಕ್ & ಡ್ರೈವ್ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಬೆಂಗಳೂರಲ್ಲಿ 700 ಕ್ಕೂ ಹೆಚ್ಚು ಡ್ರಿಂಕ್ & ಡ್ರೈವ್ ಪ್ರಕರಣ ದಾಖಲು

ಬೆಂಗಳೂರು : ‘ಮದ್ಯ’ ಸೇವಿಸಿ ವಾಹನ ಚಲಾಯಿಸಿದ ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರು ಬಿಗ್ ಶಾಕ್ ನೀಡಿದ್ದು, ಬೆಂಗಳೂರು ನಗರದಾದ್ಯಂತ ಒಟ್ಟು 717 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಡಿಸೆಂಬರ್ 21 ರಿಂದ ಆರಂಭವಾದ ತಪಾಸಣೆಯಲ್ಲಿ ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ 717 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನ ನಾಲ್ಕು ವಿಭಾಗಗಳಲ್ಲಿ ತಪಾಸಣೆ ನಡೆಸಿದ್ದು ಡಿಸೆಂಬರ್ 30 ರವರೆಗೆ 27,280 ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಿದ್ದಾರೆ. ಒಟ್ಟು 717 ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ವಿಭಾಗದಲ್ಲಿ 167 ಪಾನಮತ್ತ ಚಾಲಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸರು 30 ಪ್ರಕರಣಗಳನ್ನು ದಾಖಲಿಸಿದ್ದಾರೆ . ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆ, ದಕ್ಷಿಣದ ಟ್ರಾಫಿಕ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 18 ಪ್ರಕರಣಗಳನ್ನು ದಾಖಲಿಸಲಾಗಿದೆ.ಒಟ್ಟು 717 ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...