alex Certify ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಗಂಡ ಹೊರ ಹೋದ ನಂತ್ರ ಮನೆಗೆ ನುಗ್ಗಿ ಮಹಿಳೆ, ಮಗು ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಗಂಡ ಹೊರ ಹೋದ ನಂತ್ರ ಮನೆಗೆ ನುಗ್ಗಿ ಮಹಿಳೆ, ಮಗು ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಾಯಿ, ಎರಡೂವರೆ ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೇಗೂರು ಪೋಲಿಸ್ ಠಾಣೆ ವ್ಯಾಪ್ತಿಯ ವಿಶ್ವಪ್ರಿಯ ಲೇಔಟ್ ನಲ್ಲಿ ಘಟನೆ ನಡೆದಿದೆ.

ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಇಂದು ಮುಂಜಾನೆ ತಾಯಿ-ಮಗುವಿನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಂಡ ಮುಂಜಾನೆ ಕೆಲಸಕ್ಕೆ ಹೋದ ನಂತರ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ವೇಳೆಗೆ ಸಂಬಂಧಿಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...