alex Certify BREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಶಿಂಷಾ ನದಿ ಬಳಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬಳಿ ನದಿ ಸೇತುವೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಂಕರ್ ಹಾಗೂ ಮಹದೇವು ಮೃತ ದುದೈವಿಗಳು. ಕಿಶೋರ್ ಎಂಬುವವರಿಗೆ ಗಂಭಿರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...