alex Certify ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ: 137 ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ: 137 ಪ್ರಕರಣ ದಾಖಲು

ರಾಮನಗರ: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ ಮಾಡಲಾಗಿದೆ.

ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ 137 ಪ್ರಕರಣ ದಾಖಲಾಗಿವೆ. ನಿಯಮ ಉಲ್ಲಂಘನೆ ಮಾಡಿದವರಿಂದ 68,500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ರಾಮನಗರ ಜಿಲ್ಲಾ ಪೊಲೀಸರು 68,500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಆ. 1 ರಿಂದ ಟ್ರ್ಯಾಕ್ಟರ್, ಆಟೋ, ಬೈಕ್ ಗಳಿಗೆ ನಿರ್ಬಂಧ ಹೇರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...