alex Certify Bengaluru : ಬಿಡಿಎ ನೂತನ ಅಧ್ಯಕ್ಷರಾಗಿ ಎನ್.ಎ ಹ್ಯಾರಿಸ್ ಅಧಿಕಾರ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಬಿಡಿಎ ನೂತನ ಅಧ್ಯಕ್ಷರಾಗಿ ಎನ್.ಎ ಹ್ಯಾರಿಸ್ ಅಧಿಕಾರ ಸ್ವೀಕಾರ

ಬೆಂಗಳೂರು : ಬಿಡಿಎ (ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ) ನೂತನ ಅಧ್ಯಕ್ಷರಾಗಿ ಎನ್ ಎ ಹ್ಯಾರಿಸ್ ಇಂದು ಅಧಿಕಾರ ಸ್ವೀಕರಿಸಿದರು.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಿಡಿಎ ಅಧ್ಯಕ್ಷರಾಗಿ ಇಂದು ಪದಗ್ರಹಣಗೊಂಡ ಆತ್ಮೀಯರು ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್ ಎ ಹ್ಯಾರಿಸ್ ಅವರಿಗೆ ಶುಭ ಕೋರಿ, ಮುಂದಿನ ಕಾರ್ಯಗಳು ಸುಗಮವಾಗಿ ಸಾಗಲಿ ಎಂದು ಶುಭ ಹಾರೈಸಿದೆ ಎಂದು ಹಂಚಿಕೊಂಡಿದ್ದಾರೆ.

 

 

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...