alex Certify ತಡರಾತ್ರಿ ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರ ಪುಂಡಾಟಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರ ಪುಂಡಾಟಿಕೆ

ಬೆಂಗಳೂರು: ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರು ಪುಂಡಾಟಿಕೆ ಮೆರೆದಿದ್ದಾರೆ.

ತಡರಾತ್ರಿ ಸಮಯ ಮೀರಿದ್ದರಿಂದ ಮನೆಗೆ ತೆರಳುವಂತೆ ಪೊಲೀಸರು ವಿದೇಶಿ ಮಹಿಳೆಯರಿಗೆ ಸೂಚನೆ ನೀಡಿದ್ದಾರೆ. ಹೀಗೆ ಸೂಚಿಸಿದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರೊಂದಿಗೆ ಮತ್ತಿನಲ್ಲಿದ್ದ ಮಹಿಳೆಯರು ಕಿರಿಕ್ ಮಾಡಿಕೊಂಡಿದ್ದಾರೆ. ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಮೂವರು ಆಫ್ರಿಕನ್ ಮಹಿಳೆಯರು ಪೊಲೀಸರೊಂದಿಗೆ ಗಲಾಟೆ ಮಾಡಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...