alex Certify ಬೆಂಗಳೂರು ಪೊಲೀಸರಿಂದ ಮಾದರಿ ನಡೆ : ಕಾಗದ ರಹಿತ `ಇ-ಆಫೀಸ್’ ವ್ಯವಸ್ಥೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಪೊಲೀಸರಿಂದ ಮಾದರಿ ನಡೆ : ಕಾಗದ ರಹಿತ `ಇ-ಆಫೀಸ್’ ವ್ಯವಸ್ಥೆ ಜಾರಿ

ಬೆಂಗಳೂರು : ಬೆಂಗಳೂರು ಪೊಲೀಸರು ಇದೀಗ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದು, ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಇದೇ ಮೊದಲ ಬಾರಿಗೆ ಇ-ಆಫೀಸ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ.

ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಇ-ಆಫೀಸ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಅಪರಾಧ ಹಾಗೂ ಆಡಳಿತ ವಿಭಾಗದಲ್ಲಿ ಈ ಮೊದಲಿನಂತೆ ಕಾಗದ ರೂಪದಲ್ಲಿ ಭೌತಿಕ ದಾಖಲೆಗಳ ಬದಲು ಗಣಕೀಕೃತ ಡಿಜಿಟಲ್‌ ಫೈಲ್‌ ರೂಪದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.  ಎಲ್ಲಾ ಡಿಸಿಪಿಗಳ ಕಚೇರಿಯಲ್ಲಿಯೂ ಇ-ಆಫಿಸ್‌ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...