alex Certify ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ: ಅತ್ಯಾಚಾರವೆಸಗಿ ಮಹಿಳೆ ಕೊಂದು ಶವಕ್ಕೆ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ: ಅತ್ಯಾಚಾರವೆಸಗಿ ಮಹಿಳೆ ಕೊಂದು ಶವಕ್ಕೆ ಬೆಂಕಿ

ಬೆಂಗಳೂರು: ಕೆಂಗೇರಿಯ ರಾಮಸಂದ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಮೃತದೇಹ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ನಿರ್ಜನ ಪ್ರದೇಶದಲ್ಲಿ ಹೊಂದೆ ಮರದ ಕೆಳಗೆ ಮಹಿಳೆ ಅರೆಬರೆ ಸುಟ್ಟ ಮೃತದೇಹ ಪತ್ತೆಯಾಗಿದೆ. ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸ್ಥಳಕ್ಕೆ ಪಶ್ಚಿಮ ವಿಭಾಗದ ಪ್ರಭಾರ ಡಿಸಿಪಿ ಡಾ. ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...