alex Certify BIG NEWS: ಪ್ಯಾಲೆಸ್ತೀನ್ ಬೆಂಬಲಿಸಿ ಪಾದಯಾತ್ರೆ ಮಾಡಿದ್ದವರ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ಯಾಲೆಸ್ತೀನ್ ಬೆಂಬಲಿಸಿ ಪಾದಯಾತ್ರೆ ಮಾಡಿದ್ದವರ ವಿರುದ್ಧ FIR ದಾಖಲು

ಬೆಂಗಳೂರು: ಪ್ಯಾಲೆಸ್ತೀನ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೌನ ಪಾದಯಾತ್ರೆ ಮಾಡಿದ್ದ ಜನರ ವಿರುದ್ಧ ಬೆಂಗಳೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಹಲವರು ಪ್ಯಾಲೆಸ್ತೀನ್ ಬೆಂಬಲಿಸಿ ಮೌನ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರು ಅನುಮತಿ ಪಡೆಯದೇ ಪ್ರತಿಭಟನೆ ಮಾಡಿದ್ದಾರೆ ಎಂದು ಎಫ್ ಐ ಆರ್ ದಾಖಲಿಸಲಾಗಿದೆ.

ಹೈಕೋರ್ಟ್ ಆದೇಶದ ಪ್ರಕಾರ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು. ಆದರೆ ಕೆಲ ಗುಂಫು ಪೋಸ್ಟರ್ ಗಳನ್ನು ಹಿಡಿದುಕೊಂಡು ಮೌನ ಮೆರವಣಿಗೆ ಮಾಡಿದೆ. ಇದರಿಂದ ಪಾದಚಾರಿ ಸಂಚಾರಕ್ಕೂ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...