ಬೆಂಗಳೂರು: ರಾಜ್ಯದಲ್ಲಿ ಇವತ್ತು ಮತ್ತೆ ಕೊರೋನಾ ಮಹಾಸ್ಪೋಟವಾಗಿದ್ದು, ಒಂದೇ ದಿನ ಹೊಸದಾಗಿ 31,830 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಒಂದೇ ದಿನ 17,550 ಜನರಿಗೆ ಸೋಂಕು ತಗುಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
//google ad from Jan 2022 ?>
27-04-2021 6:33PM IST / No Comments / Posted In: Karnataka, Latest News, Live News