alex Certify ಬೆಂಗಳೂರು : ಕಾಲೇಜಿನಲ್ಲೇ ಮಾತ್ರೆ ಸೇವಿಸಿ ಪ್ರೊಫೆಸರ್ ಆತ್ಮಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು : ಕಾಲೇಜಿನಲ್ಲೇ ಮಾತ್ರೆ ಸೇವಿಸಿ ಪ್ರೊಫೆಸರ್ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ಕಾಲೇಜಿನಲ್ಲೇ ಮಾತ್ರೆ ಸೇವಿಸಿ ಪ್ರೊಫೆಸರ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಎಸ್ ಎಸ್ ಎಮ್ ಆರ್ ವಿ ಪದವಿ ಕಾಲೇಜಿನಲ್ಲಿ ನಡೆದಿದೆ.

ಕಾಲೇಜಿನಲ್ಲೇ ಮಾತ್ರೆ ಸೇವಿಸಿ ಶಬಾನಾ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...