alex Certify BREAKING: ಭಾರಿ ಬಿಸಿಲಿಂದ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ: ಬೆಂಗಳೂರಿನ ಹಲವೆಡೆ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭಾರಿ ಬಿಸಿಲಿಂದ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ: ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಬೇಸಿಗೆಯ ಭಾರಿ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರು ಜನತೆಗೆ ತಂಪಿನ ಅನುಭವವಾಗಿದೆ. ಸಂಜೆ ವೇಳೆಗೆ ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿದೆ. ಅತ್ಯಧಿಕ ಬಿಸಿಲು, ತಾಪಮಾನದಿಂದಾಗಿ ಕಂಗಾಲಾಗಿದ್ದ ಜನರಿಗೆ ತುಂತುರು ಮಳೆಯಿಂದಾಗಿ ತಂಪಿನ ಅನುಭವವಾಗಿದೆ.

ಬೆಂಗಳೂರು ನಗರದ ಹಲವು ಕಡೆ ತುಂತುರು ಮಳೆಯಾಗಿದೆ, ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್, ಕೋರಮಂಗಲ, ಶಾಂತಿನಗರ ಸೇರಿದಂತೆ ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ಸಂಜೆ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...