alex Certify Rain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬಿಪರ್ ಜಾಯ್ ಚಂಡಮಾರುತದ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ನಗರದ ಹಲವು ರಸ್ತೆಗಳು ಹಾಗೂ ಅಂಡರ್ ಪಾಸ್ ಗಳು ಜಲಾವೃತವಾಗಿದೆ. ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು.

ಅರಬ್ಬಿ ಸಮುದ್ರದಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಸಂಭವ ಇದೆ.ಅದೇ ರೀತಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಸೇರಿದಂತೆ ಕೆಲವು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...